ತಿರುಪತಿ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ಅವಕಾಶ ::ಟಿಟಿಡಿ ಅಧ್ಯಕ್ಷ ಬಿ ಆರ್ ನಾಯ್ಡು
“ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲದಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಧರ್ಮದ...