Written by
945 Articles4 Comments

ಅಪ್ಪ, ಮಗನ ಜಗಳ ಬಿಡಿಸಲು ಬಂದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಬರ್ಬರ ಹತ್ಯೆ ಆರೋಪಿಗಳಿಗಾಗಿ ಶೋಧ

ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಗುಡಿಮಂಗಲಂನಲ್ಲಿ ಅಪ್ಪ ಮತ್ತು ಮಗನ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಪೊಲೀಸ್ ಇಲಾಖೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು...

ಧರ್ಮಸ್ಥಳ ಪ್ರಕರಣ ಪಾಯಿಂಟ್ 13ರ ಶೋಧ ಕಾರ್ಯಕ್ಕೆ ಜಿಪಿಆರ್ ಬಳಕೆಗೆ ತಜ್ಞರ ಸಲಹೆ ಕೇಳಿದ ಎಸ್ಐಟಿ

“ಸಾಕ್ಷಿ-ದೂರುದಾರರು ತೋರಿಸಿರುವ ಸ್ಥಳ 13 ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ವ್ಯವಸ್ಥೆ ಮತ್ತು ಡ್ರೋನ್ ಮೌಂಟೆಡ್ ರಾಡಾರ್‌ಗಳನ್ನು ಬಳಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ವಿಶೇಷ ತನಿಖಾ ತಂಡ (...

ಮಾಧುರಿ ಆನೆಗಾಗಿ ಸುಪ್ರೀಂ ಕೋರ್ಟ್ ಎಂಟ್ರಿ; ಫಡ್ನವೀಸ್ ದಿಢೀರ್ ಸಭೆ! ಕರ್ನಾಟಕ-ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಆಕ್ರೋಶ

ಮುಂಬೈ: ಕೊಲ್ಲಾಪುರದ ನಾಂದಣಿ ಮಠದಿಂದ ಮಾದೇವಿ (ಮಾಧುರಿ) ಆನೆಯನ್ನು ಅನಂತ್ ಅಂಬಾನಿ ನಿರ್ವಹಿಸುತ್ತಿರುವ ಗುಜರಾತ್‌ನ ವಂತಾರ ಪ್ರಾಣಿ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸುವುದಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಜೈನ ಸಮುದಾಯ ತೀವ್ರ ವಿರೋಧ...

ರಾಹುಲ್ ಗಾಂಧಿ ಭಾಗಹಿಸುವ ಕಾಂಗ್ರೆಸ್ ಪ್ರತಿಭಟನೆಗೂ ಮುನ್ನ ಫ್ರೀಡಂ ಪಾರ್ಕ್‌ನಲ್ಲಿ  ಕಾಂಪೌಂಡ್ ಗೋಡೆ ಕೆಡವಿ, ಮರ ಕಡಿಯಲಾಗಿದೆ ಎಂದು ದೂರು ನೀಡಿದ ಬಿಜೆಪಿ

“ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿರುವ ಕಾಂಗ್ರೆಸ್ ಪ್ರತಿಭಟನೆಗೂ ಮುನ್ನ ಫ್ರೀಡಂ ಪಾರ್ಕ್‌ನಲ್ಲಿ ಕಾನೂನುಬಾಹಿರವಾಗಿ ಕಾಂಪೌಂಡ್ ಗೋಡೆ ಕೆಡವಲಾಗಿದೆ ಮತ್ತು ಮರವನ್ನು ಕಡಿಯಲಾಗಿದೆ ಎಂದು ಆರೋಪಿಸಿ ಬಿಜೆಪಿ ಬೆಂಗಳೂರು...

ದಶಕಗಳಿಂದ 50ಕ್ಕೂ ಹೆಚ್ಚು ಸಿಸೇರಿಯನ್ ಹೆರಿಗೆ ಮಾಡಿಸಿದ್ದ ನಕಲಿ ವೈದ್ಯ ನ ಬಂಧನ

ಅಸ್ಸಾಂನ ಸಿಲ್ಚಾರ್‌ನಲ್ಲಿ ವೈದ್ಯರೊಬ್ಬರು ಸಿಸೇರಿಯನ್ ಮಾಡುತ್ತಿದ್ದರು. ಈ ವೇಳೆ ಆಪರೇಷನ್ ಕೋಣೆಗೆ ಬಂದ ಪೊಲೀಸರು ವೈದ್ಯನನ್ನು ಕರೆದುಕೊಂಡು ಹೋಗಿದ್ದು ಆತಂಕ ಮೂಡಿಸಿತು. ವಾಸ್ತವವಾಗಿ, ಈ ಇಡೀ ವಿಷಯ ಮುನ್ನಾಭಾಯಿ ಮಾದರಿಯ ವೈದ್ಯರಿಗೆ...

ಧರ್ಮಸ್ಥಳ ಠಾಣೆಯಲ್ಲಿ ಎರಡನೇ ದೂರುದಾರ ಜಯಂತ ನೀಡಿದ ದೂರು ಎಸ್ಐಟಿಗೆ ಹಸ್ತಾಂತರ

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ಅನಾಮಿಕ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 7ನೇ ದಿನವಾದ...

ಹೈಕೋರ್ಟ್ ಎಚ್ಚರಿಕೆಗೆ ಮಣಿದು ಮುಷ್ಕರ ಮುಂದೂಡಿದ ಸಾರಿಗೆ ಬಸ್ ನೌಕರರು  

“ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಕೆಕೆಆರ್‌ಟಿಸಿ) ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ(ಎನ್‌ಡಬ್ಲ್ಯೂಕೆಆರ್‌ಟಿಸಿ)ಯ...

ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ಮತ್ತು ಮಾರಾಟನಿಷೇಧಿಸುವಂತೆ ಜಿಲ್ಲಾಧಿಕಾರಿಗೆಗಳಿಗೆ ಮನವಿ ಸಲ್ಲಿಸಿದ ಹಿಂದೂ ಜಾಗೃತಿ ಸೇನೆ

ಆಗಸ್ಟ್ 🇮🇳 15 ಸ್ವತಂತ್ರ ದಿನಾಚರಣೆ ಅಂಗವಾಗಿ ಕಲ್ಬುರ್ಗಿ ಜಿಲ್ಲಾಧ್ಯಂತ ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧ ಮಾಡಬೇಕು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೂ ರಾಷ್ಟ್ರಧ್ವಜಕ್ಕೆ ಆಗುವ...

ಅತಿ ಹೆಚ್ಚು ದಿನಗಳ ಕಾಲ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ ಅವರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

“ದೆಹಲಿಯಲ್ಲಿ ಇಂದು ಮಂಗಳವಾರ ನಡೆದ ಎನ್‌ಡಿಎ ಮೈತ್ರಿಕೂಟ ಸಭೆಯಲ್ಲಿ ಅಮಿತ್ ಶಾ ಅವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಇದುವರೆಗೆ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಕೇಂದ್ರ ಗೃಹ ಸಚಿವರಾಗಿದ್ದಾರೆ ಎಂದು...

ಧರ್ಮಸ್ಥಳ  ಎಸ್ಐಟಿಗೆ ಮತ್ತೊಂದು ದೂರು ದಾಖಲು  15 ವರ್ಷದ ಹಿಂದೆ ಬಾಲಕಿ ನಿಗೂಢ ಸಾವು ಪ್ರಕರಣ

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಸರಣಿ ಸಾವುಗಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ಕ್ಕೆ ಸೋಮವಾರ ಮತ್ತೊಂದು ದೂರು ದಾಖಲಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಇಚಿಲಂಪಾಡಿ ನಿವಾಸಿ, ಸಾಮಾಜಿಕ...