ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸಗೊಳಿಸಿದ ಭಾರತೀಯ ಸೇನೆ,
ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು...