ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿ ಯವರಿಗೆ ವಿಶ್ವಾಸ್ ವಿ.ಅಮೀನ್ ನೇತೃತ್ವದಲ್ಲಿ ಅಭಿನಂದನೆ
ಪಡುಬಿದ್ರಿ ಎ:27 :- ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದ ತಂಡ ಭರ್ಜರಿ ಬಹುಮತದಿಂದ ಜಯಭೇರಿ ಜಯ ಸಾಧಿಸಿದ್ದು ಈ...