ರಾಜ್ಯಪಾಲರು ಕಳಿಸಿದ ಮಸೂದೆ ಇತ್ಯರ್ಥಕ್ಕೆ ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಸುಪ್ರೀಂ ಕೋರ್ಟ್ ಇದೇ ಮೊದಲ ಬಾರಿಗೆ, ರಾಷ್ಟ್ರಪತಿಗಳು ರಾಜ್ಯಪಾಲರಿಂದ ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ಉಲ್ಲೇಖವನ್ನು ಸ್ವೀಕರಿಸಿದ ದಿನಾಂಕದಿಂದ ಮೂರು ತಿಂಗಳ ಅವಧಿಯೊಳಗೆ ಇತ್ಯರ್ಥಪಡಿಸಬೇಕೆಂದು ಸೂಚಿಸಿದೆ. ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ...