ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ಮೇ.1 ರಂದು ಸೇವೆ ಖಾಯಂ ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಮೇ.1ರಂದು ನಡೆಯುವ ಕಾರ್ಮಿಕ ದಿನಾಚರಣೆಯಂದೇ ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಪೌರ ಕಾರ್ಮಿಕರ ಮಹಾ...