thekarnatakatoday.com

Author : The Karnataka Today

https://thekarnatakatoday.com/ - 903 Posts - 0 Comments
Politics

ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳೀಕರಣಗೊಳಿಸಿ ಮತ್ತೆ ಅಲ್ಪಸಂಖ್ಯಾತರ ಪರವಾಗಿ ನಿಂತ ರಾಜ್ಯ ಸರಕಾರ

The Karnataka Today
ರಾಜ್ಯ ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿದ ಸರ್ಕಾರ: ಮಸೂದೆಗೆ ಸಂಪುಟ ಒಪ್ಪಿಗೆ ಕರ್ನಾಟಕ ಶಿಕ್ಷಣ ಸಂಸ್ಥೆಗಳಿಗೆ (ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡುವ ನಿಯಮಗಳು ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (1...
News

ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ ವಿರೋಧಿಸಿ ಪ್ರತಿಭಟನೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ಭಾಷಣ ವೇಳೆ ರೈತರ ಆಕ್ರೋಶ

The Karnataka Today
ರಾಜ್ಯ ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ: ಬಿಜೆಪಿ ಸಂಸದ ಕಾರಜೋಳ ಭಾಷಣದ ವೇಳೆ ಗಲಾಟೆ, ರೈತರ ಆಕ್ರೋಶ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತವನ್ನು ಪೂರ್ಣಗೊಳಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕೃಷ್ಣಾ ಮೇಲ್ದಂಡೆ...
National

ರೈತರ ಪ್ರತಿಭಟನೆಗೆ ಬೆದರಿದ ಕೇಂದ್ರ ಸರಕಾರ ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಖರೀದಿ ಘೋಷಣೆ

The Karnataka Today
“ರೈತರ ಪ್ರತಿಭಟನೆ ಮತ್ತು ರಾಜಧಾನಿ ದೆಹಲಿಯತ್ತ ರೈತರ ಪಾದಯಾತ್ರೆ ಬೆನ್ನಲೇ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೊಡ್ಡ ಘೋಷಣೆ ಮಾಡಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ರಾಜ್ಯಸಭೆಗೆ ಮೋದಿ ಸರ್ಕಾರವು ಎಲ್ಲಾ ಕೃಷಿ...
News

ರಾಜ್ಯ ಸರಕಾರಕ್ಕೆ  ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು ಇದು  ಮಾಮೂಲಿ ಪ್ರಕ್ರಿಯೆ ಎಂದ  :: ಇಂಧನ ಸಚಿವ ಕೆ.ಜೆ.ಜಾರ್ಜ್,

The Karnataka Today
ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು ಕೆಇಆರ್ ಸಿ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ ಬೆಲೆ ಏರಿಕೆಯ ಹೊರೆ ಗ್ರಾಹಕರ ಮೇಲೆ ಬೀಳಲಿದೆ. ಪ್ರಸ್ತಾವನೆ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ...
National

ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಬೃಹತ್ ಹೋರಾಟಕ್ಕೆ ವೇದಿಕೆ ಸಿದ್ಧತೆ:: ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರ ಮುಖ್ಯಮಂತ್ರಿ

The Karnataka Today
ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ,ಮತ್ತು ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸುತ್ತೇನೆ: ಒಮರ್ ಅಬ್ದುಲ್ಲಾ ಶ್ರೀನಗರದಲ್ಲಿ ನನ್ನೆ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
State

ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಪುತ್ತಳಿ ವಿರೂಪ ಪ್ರಕರಣ ಕ್ರೈಸ್ತ ಧರ್ಮಕ್ಕೆ ಮತಾಂತರವಾದ ವ್ಯಕ್ತಿಯಿಂದ ಕೃತ್ಯ ಆರೋಪಿ ಬಂಧನ

The Karnataka Today
“ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಠಾಣೆ ಪೊಲೀಸರು ಕಂಪನಿಯೊಂದರ ಡೆಲಿವರಿ ಬಾಯ್ ಒಬ್ಬನನ್ನು ಬಂಧಿಸಿದ್ದಾರೆ. ರಾಜ್ ವಿಷ್ಣು ಅಲಿಯಾಸ್ ಶಿವ ಕೃಷ್ಣ ಬಂಧಿತ ಆರೋಪಿಯಾಗದ್ದು ಈತ ಕ್ರೈಸ್ತ...
National

ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲಿಸಿದ ಹೈದರಾಬಾದ್ ಪೊಲೀಸ್

The Karnataka Today
“ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಯಾವುದೇ ಮಾಹಿತಿ ನೀಡದೇ ಹೈದರಾಬಾದ್ ನ ಥಿಯೇಟರ್ ಒಂದಕ್ಕೆ ಅಲ್ಲು...
National

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಪಡ್ನವೀಸ್ ಪ್ರಮಾಣ ವಚನ ಸ್ವೀಕಾರ

The Karnataka Today
“ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು. ಇಂದು ಸಂಜೆ 5-30ಕ್ಕೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆದ...
News

ಮುಡಾ ಹಗರಣ ಸಿದ್ದರಾಮಯ್ಯ ಮೆಲ್ಮನವಿ ವಿಚಾರಣೆಯನ್ನು ಜನವರಿ 25, 2025 ಕ್ಕೆ ಮುಂದೂಡಿದ ಹೈಕೋರ್ಟ್

The Karnataka Today
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಗುರುವಾರ ನಡೆಯಿತು. ಮುಡಾ ಪ್ರಕರಣದಲ್ಲಿ ತಮ್ಮ ವಿರುದ್ಧದ...
Politics

ಬಸವನಗೌಡ ಯತ್ನಾಳ್ ಹೊರಗಿನವರಲ್ಲ ಅವರ ಅಸಮಾಧಾನ ಪಕ್ಷದ ಆಂತರಿಕ ವಿಷಯ ಒಟ್ಟಿಗೆ ಕುಳಿತು ಬಗೆಹರಿಸಿಕೊಳ್ಳುತೇವೆ ::ಯಡಿಯೂರಪ್ಪ

The Karnataka Today
“ಬಿಜಾಪುರ ಶಾಸಕ ಮತ್ತು ಸದಾ ತಮ್ಮನ್ನು ಟೀಕಿಸುವ ಬಸನಗೌಡ ಪಾಟೀಲ್ ಯತ್ನಾಳ್ ಅವರು “ಹೊರಗಿನವರಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ...
Join our WhatsApp community