ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ಪ್ರಕರಣ ಆರೋಪಿ ಹತ್ಯೆ ಮೂವರು ಎಸ್ ಡಿ ಪಿ ಐ ಕಾರ್ಯಕರ್ತರ ಬಂಧನ
“2020ರ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ)ದ ಮೂವರು ಕಾರ್ಯಕರ್ತರನ್ನು ಗೋವಿಂದಪುರ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಹತ್ಯೆಯಾದ...