thekarnatakatoday.com

Author : The Karnataka Today

https://thekarnatakatoday.com/ - 794 Posts - 0 Comments
National

ಒಂದು ಕೋಟಿ ಬಹುಮಾನ ಘೋಷಿಸಿದ್ದ  ಮೋಸ್ಟ ವಾಂಟೆಡ್  ನಕ್ಸಲ್ ಪ್ರಯಾಗ್ ಮಾಂಝ ಎನ್ಕೌಂಟರ್

The Karnataka Today
“ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಪ್ರಮುಖ ಯಶಸ್ಸನ್ನು ಸಾಧಿಸಿದ್ದು ಈ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ. ಲುಗುಬುರು ಬೆಟ್ಟದ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ. ಸ್ಥಳದಿಂದ ಮೂರು ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪ್ರಸ್ತುತ ಪ್ರದೇಶದಲ್ಲಿ...
News

ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಬೆಂಗಳೂರು ವಕೀಲ ಸಂಘದ ವಿರೋಧ

The Karnataka Today
“ಉನ್ನತ ನ್ಯಾಯಾಲಯಗಳ ಮಟ್ಟದಲ್ಲಿ ‘ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಯನ್ನು ತುಂಬುವ’ ಅಗತ್ಯವನ್ನು ಉಲ್ಲೇಖಿಸಿ ಕರ್ನಾಟಕದ ನಾಲ್ವರು ಸೇರಿದಂತೆ ಏಳು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದ್ದು, ಇದಕ್ಕೆ ಬೆಂಗಳೂರು ವಕೀಲರ ಸಂಘ...
World News

ನಾಲ್ಕು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ದಂಪತಿಗಳು

The Karnataka Today
“ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಜೆಡಿ ವ್ಯಾನ್ಸ್ ಅವರ ಪತ್ನಿ ವ್ಯಾನ್ಸ್ ಉಷಾ ವ್ಯಾನ್ಸ್, ಅವರ ಮಕ್ಕಳು ಮತ್ತು ಅಮೆರಿಕದ ಆಡಳಿತದ ಇತರ ಹಿರಿಯ ಸದಸ್ಯರು ಜೊತೆಗಿದ್ದಾರೆ. ಅಮೆರಿಕ ಉಪಾಧ್ಯಕ್ಷ ಮತ್ತು ಅವರ...
News

ಕೇವಲ ಮೂರು ತಿಂಗಳಲ್ಲಿ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಕಾನೂನುಬಾಹಿರ ಬಂಧನ ಪ್ರಕರಣ 87 ದೂರು ದಾಖಲು

The Karnataka Today
“ಬಂಧನದ ವಿರುದ್ಧ ಕಠಿಣ ನಿಯಮಗಳು ಜಾರಿಯಲ್ಲಿದ್ದರೂ, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಕೇವಲ ಮೂರು ತಿಂಗಳಲ್ಲಿ ‘ಕಾನೂನುಬಾಹಿರ ಬಂಧನ’ದ 87 ದೂರುಗಳು ದಾಖಲಾಗಿವೆ. ಈ ವರ್ಷ ರಾಜ್ಯ ಮಾನವ ಹಕ್ಕುಗಳ ಆಯೋಗ ದಾಖಲಿಸಿದ ಒಟ್ಟು...
Karavali Karnataka

ಮೈಕ್ರೋ ಫೈನಾನ್ಸ್ ರಿಕವರಿ ಆಶ್ರಫ್ ನಿಂದ ಸಾಲಗಾರ ಮಹಿಳೆಗೆ ಕಿರುಕುಳ ಪ್ರಕರಣ ದಾಖಲು

The Karnataka Today
ಪುಷ್ಪಲತಾ ಬಡಾ ಗ್ರಾಮ, ಕಾಪು  ಇವರು ಸುಮಾರು 6 ತಿಂಗಳ ಹಿಂದೆ ಅಂದರೆ 2024 ನವೆಂಬರ್ ತಿಂಗಳ ಮೊದಲನೇ ವಾರದಲ್ಲಿ ಮುಕ್ಕದ ಸಾನಿಧ್ಯ ಪೈನಾನ್ಸ್‌ ನಲ್ಲಿ ರೂ 30000/- ಸಾಲ ಪಡೆದುಕೊಂಡಿದ್ದು ಸಾಲದ ಕಂತುಗಳನ್ನು...
World News

ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತದ  ಟ್ರಂಪ್ ನೀತಿ ವಿರೋಧಿಸಿ ಬೃಹತ್  ಪ್ರತಿಭಟನೆ

The Karnataka Today
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಶನಿವಾರ ಅಮೆರಿಕದಾದ್ಯಂತ ದೊಡ್ಡ ಮತ್ತು ಸಣ್ಣ ಸಮುದಾಯಗಳ ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಟ್ರಂಪ್ ನೀತಿ ದೇಶದ ಪ್ರಜಾಪ್ರಭುತ್ವದ ಆದರ್ಶಗಳಿಗೆ ಅಪಾಯ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಮಿಡ್‌ಟೌನ್...
Crime

ಕರ್ನಾಟಕ ರಾಜ್ಯನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

The Karnataka Today
“ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ . ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಕೊಲೆ ಆಗಿದೆ ಎಂದು ವರದಿಯಾಗಿದೆ. 1981ರ ಬ್ಯಾಚ್ ನ...
World News

ಬಾಂಗ್ಲಾದೇಶ ಹಿಂದೂ ಮುಖಂಡ ಭಬೇಶ್ ಚಂದ್ರ ರಾಯ್ ಅವರ ಹತ್ಯೆ ತೀವ್ರವಾಗಿ ಖಂಡಿಸಿದ ಭಾರತ ಸರಕಾರ

The Karnataka Today
“ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಮುಖಂಡ ಭಬೇಶ್ ಚಂದ್ರ ರಾಯ್ ಅವರ ಹತ್ಯೆಯನ್ನು ಭಾರತ ಶನಿವಾರ ಬಲವಾಗಿ ಖಂಡಿಸಿದೆ. ಇದು ನೆರೆಯ ದೇಶದ ಮಧ್ಯಂತರ ಸರ್ಕಾರದಡಿ ಅಲ್ಪಸಂಖ್ಯಾತರ ಮೇಲಿನ ವ್ಯವಸ್ಥಿತ ಕಿರುಕುಳದ ಭಾಗವಾಗಿದೆ ಎಂದು ಕರೆದಿದೆ....
Crime

ಮಾಜಿ ಡಾನ್ ಮುತ್ತಪ್ಪ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ರಾಕೇಶ್ ಮಲ್ಲಿ ಹಾಗೂ ಮುತ್ತಪ್ಪರೈ ಎರಡನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ ಎಫ್ ಐ ಆರ್

The Karnataka Today
ಭೂಗತ ಲೋಕದ ಮಾಜಿ ಡಾನ್‌ ಮುತ್ತಪ್ಪ ರೈ ಅವರ ಪುತ್ರ 35 ವರ್ಷದ ರಿಕ್ಕಿ ರೈ ಮೇಲೆ ತಾಲ್ಲೂಕಿನ ಬಿಡದಿ ಹೋಬಳಿಯ ಕರಿಯಪ್ಪನದೊಡ್ಡಿಯಲ್ಲಿ ರಾತ್ರಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯಲ್ಲಿ...
News

ಸಿಇಟಿ ಪರೀಕ್ಷೆ  ಪರೀಕ್ಷಾರ್ಥಿಯ  ಜನಿವಾರ ಕತ್ತರಿಸಿದ ಘಟನೆ ವಿರೋಧಿಸಿ ರಾಜ್ಯಾದ್ಯಂತ ಅಕ್ರೋಶ

The Karnataka Today
“ಪಿಯುಸಿ ಪರೀಕ್ಷೆ ಬೆನ್ನಲ್ಲೇ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದ್ದು, ಕೊನೆಯ ದಿನವಾದ ಗುರುವಾರ ಶಿವಮೊಗ್ಗ ಮತ್ತು ಬೀದರ ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ...