ಇರಾನ್ ಮೇಲೆ ಇಸ್ರೇಲ್ ದಾಳಿ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಹತ್ಯೆ ಮಾಡಿದ ಇಸ್ರೇಲ್
“ಇಸ್ರೇಲ್ ಶುಕ್ರವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಮುಖ್ಯಸ್ಥರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರಿ ಟಿವಿ ದೃಢಪಡಿಸಿದೆ . ಇರಾನ್ ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ...