“ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ವಿಶೇಷ ಅನುದಾನ, ಮೇಕೆದಾಟು ಯೋಜನೆಗೆ ಅನುಮೋದನೆ ಮತ್ತು 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ ವಿಶೇಷ ಅನುದಾನದ 11,495 ಕೋಟಿ ರೂ. ಬಿಡುಗಡೆ ಸೇರಿದಂತೆ...
31 January 2025ನೇಹಾ ಹಿರೇಮಠ್ ಹತ್ಯೆ ಮಾಡಿದ್ರೂ ವ್ಯಾಸಂಗ ಮುಂದುವರಿಕೆ, ಮುತಾಲಿಕ್ ಆಕ್ರೋಶ, ಕೊಲೆ ಆರೋಪಿ ಫಯಾಜ್ ಅಮಾನತು! ಕಳೆದ ಏಪ್ರಿಲ್ 18ರಂದು ಕಾಲೇಜು ಆವರಣದಲ್ಲೇ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ಆರೋಪಿ ಫಯಾಜ್...
31 January 2025ಜಿಲ್ಲಾಧ್ಯಕ್ಷ ನೇಮಕದಲ್ಲಿ ನನ್ನ ಪಾತ್ರವಿಲ್ಲ, ನನ್ನ ಬಗ್ಗೆ ಹಗುರವಾಗಿ ಮಾತನಾಡದಿರಿ: ಸುಧಾಕರ್’ಗೆ ವಿಜಯೇಂದ್ರ ತಿರುಗೇಟು 23 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಆಯ್ಕೆ ವಿರೋಧ ವಿಚಾರವಾಗಿ ಕೆಲವರು ಅಸಮಾಧಾನ ಹೊರಹಾಕಿರಬಹುದು. ಅದನ್ನು ನಾನು ತಪ್ಪು...
31 January 2025“ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು...
30 January 2025ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯ ಪದಾಧಿಕಾರಿಗಳು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿದರು. ಮನವಿಯಲ್ಲಿ ಇರುವ ಬೇಡಿಕೆಗಳ ಬಗ್ಗೆ ಸಚಿವ...
30 January 2025ನನ್ನ ಸಂಪೂರ್ಣ ಆಸ್ತಿ ನನ್ನ ಮಗಳಿಗೆ ಯಾಕೆ ಕೊಡಬಾರದು; ಷರಿಯಾ ಕಾನೂನಿನ ವಿರುದ್ಧ ಸಮರ: ‘ಸುಪ್ರೀಂ’ ಮೆಟ್ಟಿಲೇರಿದ ‘EX Muslim ಮಹಿಳೆ’ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ, ನ್ಯಾಯಮೂರ್ತಿ...
30 January 2025“: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಗುರುವಾರ ಸಚಿವ...
30 January 2025“ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಗ್ರಾಮದ ದೇವಸ್ಥಾನದ ಜಾಗದಲ್ಲಿದ್ದ 5ನೇ ಶತಮಾನದ ಗಂಗ ರಾಜವಂಶದ ಶಿಲಾ ಶಾಸನವೊಂದು ನಾಪತ್ತೆಯಾಗಿರುವ ಬಗ್ಗೆ ಇತಿಹಾಸಕಾರರು, ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಗಂಗ ಅರಸರು...
30 January 2025ರಾಜ್ಯದಲ್ಲಿ ಬರೋಬ್ಬರಿ 3,200 ಕೋಟಿ ರೂ. ಜಿ ಎಸ್ ಟಿ ವಂಚನೆ ಬಯಲು: ಇಬ್ಬರ ಬಂಧನ ಡಿಜಿಜಿಐನ ಬೆಂಗಳೂರು ವಲಯ ಘಟಕವು ಬೆಂಗಳೂರು ಮತ್ತು ಮುಂಬೈನಾದ್ಯಂತ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ...
30 January 2025ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ....
29 January 2025