ಕಳಸ ಬಂಡೂರಿ ಯೋಜನೆ ಶೀಘ್ರವೇ ಅನುಮತಿ ನೀಡುವಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಡಿಕೆ ಶಿವಕುಮಾರ್
ಕಳಸಾ-ಬಂಡೂರಿ ಯೋಜನೆಗೆ ಶೀಘ್ರ ಅನುಮತಿ ನೀಡಿ: ಕೇಂದ್ರ ಸಚಿವರಿಗೆ ಡಿಕೆ ಶಿವಕುಮಾರ್ ಮನವಿ ಇಂದು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರು, ಕಳಸಾ-ಬಂಡೂರಿ ಯೋಜನೆಯು ರಾಜ್ಯದ...