ಜಾರ್ಖಂಡ್ ನೂತನ ಮುಖ್ಯಮಂತ್ರಿ ಯಾಗಿ ಹೇಮಂತ್ ಸೊರೆನ್ ನ್ ನವೆಂಬರ್ 28ಕ್ಕೆ ಪ್ರಮಾಣವಚನ ಸ್ವೀಕಾರ
“ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್...