ಸಹಕಾರಿ ಕ್ಷೇತದ ಧುರೀಣ ಬೆಳಪು ಕಾಂಗ್ರೆಸ್ ಮುಖಂಡ ಪುತ್ರನ ಹುಚ್ಚಾಟಕ್ಕೆಅಮಾಯಕ ಯುವಕನ ಬಲಿ
” ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಬೇಕಾಗಿರುವ ಸಮಾಜದಲ್ಲಿ ರಾಜಕಾರಣಿಗಳ ಮಕ್ಕಳೇ ವ್ಯಸನಕ್ಕೆ ದಾಸರಾಗಿರುವ ಕಾಲಘಟ್ಟದಲ್ಲಿ ಅಮಾಯಕ ಯುವಕನ ಬಲಿ ತೆಗೆದುಕೊಂಡ ಘಟನೆ ಕಾಪು ತಾಲೂಕಿನ ಬೆಳಕು ಮಿಲಿಟರಿ ಕಾಲೋನಿ ಎಂಬಲ್ಲಿ ನಡೆದಿದೆ ...