thekarnatakatoday.com

Author : The Karnataka Today

https://thekarnatakatoday.com/ - 794 Posts - 0 Comments
Crime

ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ಪ್ರಕರಣ ಆರೋಪಿ ಹತ್ಯೆ ಮೂವರು ಎಸ್ ಡಿ ಪಿ ಐ ಕಾರ್ಯಕರ್ತರ ಬಂಧನ

The Karnataka Today
“2020ರ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದ ಮೂವರು ಕಾರ್ಯಕರ್ತರನ್ನು ಗೋವಿಂದಪುರ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಹತ್ಯೆಯಾದ...
News

ರಾಜ್ಯದ ಭಟ್ಕಳದಲ್ಲಿದ್ದಾರೆ 15 ಮಂದಿ ಪಾಕಿಸ್ತಾನೀಯರು ಸದ್ಯಕ್ಕೆ ಅವರನ್ನು ಗಡಿ ಪಾರು ಮಾಡುವುದು ಸಾಧ್ಯವಿಲ್ಲ ::ಉತ್ತರ ಕನ್ನಡ ಎಸ್ ಪಿ

The Karnataka Today
ಭಟ್ಕಳದಲ್ಲಿ 15 ಮಂದಿ ಪಾಕಿಸ್ತಾನಿ ಪ್ರಜೆಗಳಿದ್ದು, ಅವರೆಲ್ಲರೂ ದೀರ್ಘಾವಧಿ ವೀಸಾ ಹೊಂದಿರುವುದರಿಂದ ಭಾರತದಲ್ಲೇ ನೆಲೆಸಲಿದ್ದಾರೆಂದು ತಿಳಿದುಬಂದಿದೆ. ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಹೋಗಲು 48 ಗಂಟೆ ಕೇಂದ್ರ ಸರ್ಕಾರ...
News

ಮಹಾರಾಷ್ಟ್ರ 111 ಪಾಕ್ ಪ್ರಜೆಗಳಿಗೆ ಎರಡು ದಿನಗಳಲ್ಲಿ ಭಾರತ ತೊರೆಯುವಂತೆ ಸೂಚನೆ!

The Karnataka Today
ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 111 ಪಾಕಿಸ್ತಾನಿ ಪ್ರಜೆಗಳಿಗೆ ಏ. 27 ರೊಳಗೆ ಭಾರತವನ್ನು ತೊರೆಯುವಂತೆ ಜಿಲ್ಲಾಡಳಿತ ಸೂಚಿಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್ ನಾಗರಿಕರಿಗೆ...
National

ದೇಶದ ಎಲ್ಲಾ ರಾಜ್ಯಗಳಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಸೂಚನೆ

The Karnataka Today
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಕ್ಕ ಶಿಕ್ಷೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈ ವಿಷಯದಲ್ಲಿ ರಾಜ್ಯಗಳು ಸಮನ್ವಯ ಸಾಧಿಸಲು ಕೇಳಿಕೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ...
World News

ಭಯೋತ್ಪಾದಕ ಕೃತ್ಯ ನಡೆಸುವವರಿಗೆ ಹಾಗೂ ಅವರನ್ನು ಬೆಂಬಲಿಸುವವರನ್ನು ಪ್ರಪಂಚದ ಯಾವ ಮೂಲೆಯಲ್ಲಿ ಅಡಗಿಕುಳಿತರು ಕೂಡ ಶಿಕ್ಷಿಸದೆ ಬಿಡೆವು

The Karnataka Today
“ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ...
National

ಪಹಲ್ಗಾಮ್ ಉಗ್ರರ ದಾಳಿ: ಇಂದುಕೇಂದ್ರ ಸರ್ಕಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ

The Karnataka Today
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇಂದು ಉನ್ನತಮಟ್ಟದ ಸಂಪುಟ ಸಮಿತಿ ಸಭೆ ನಡೆಸಿದ ಕೇಂದ್ರ ಸರ್ಕಾರ ಗುರುವಾರ ಸರ್ವಪಕ್ಷಗಳ ಸಭೆ...
National

ಜಮ್ಮು-ಕಾಶ್ಮೀರ ಉಗ್ರರ ದಾಳಿ ಪ್ರಕರಣ ಇಬ್ಬರು ಸ್ಥಳೀಯ ಉಗ್ರರು ಭಾಗಿ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ 

The Karnataka Today
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದಾರೆ . ಭದ್ರತಾ ಪಡೆಗಳ ಅನುಪಸ್ಥಿತಿ ಮತ್ತು ವಾಹನ ಸಂಚಾರಕ್ಕೆ ಅವಕಾಶವಿಲ್ಲದ ಕಾರಣ ಭಯೋತ್ಪಾದಕರು ಬೈಸರನ್ ಅನ್ನು...
National

ಭಯೋತ್ಪಾದನೆಯಿಂದ ಭಾರತವನ್ನು ಬೆದರಿಸಲು ಸಾಧ್ಯವಿಲ್ಲ ಭಯೋತ್ಪಾದಕ ಚಟುವಟಿಕೆಯಲ್ಲಿರುವವರಿಗೆ ತಕ್ಕ ಉತ್ತರ ನೀಡುತ್ತೇವೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

The Karnataka Today
“: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಜನರಿಗೆ “ಮುಂದಿನ ದಿನಗಳಲ್ಲಿ” ಬಲವಾದ ಪ್ರತಿಕ್ರಿಯೆ ಸಿಗುತ್ತದೆ ಮತ್ತು ಅಂತಹ ಯಾವುದೇ ಭಯೋತ್ಪಾದಕ ಚಟುವಟಿಕೆಗಳಿಂದ ಭಾರತವನ್ನು “ಬೆದರಿಸಲು” ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ...
Karavali Karnataka

ಉಡುಪಿ ಜಿಲ್ಲಾ ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆಗೆ ಕಾರ್ಯಕರ್ತರ ಆಕ್ರೋಶ ಜಿಲ್ಲಾ ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ???

The Karnataka Today
ವ್ಯಕ್ತಿ ಪೂಜೆಯಲ್ಲಿ ನಿರತರಾದ ಉಡುಪಿ ಜಿಲ್ಲೆಯ ಕಾಂಗ್ರೆಸ್ಸಿಗರು ಕಾರ್ಯಕರ್ತರ ಆಕ್ರೋಶ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಪಕ್ಷದ ಎಲ್ಲ ವೇದಿಕೆಗಳಲ್ಲಿ ಪದೇ ಪದೇ ಹೇಳುತ್ತಾ ಬಂದಿರುವ ಮಾತು ಏನೆಂದರೇ *ವ್ಯಕ್ತಿ ಪೂಜೆ ಬಿಟ್ಟು...
News

ಕಾಶ್ಮೀರ ಉಗ್ರರ ದಾಳಿ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಬೇಕು ಇಂತಹ ಸಂದರ್ಭದಲ್ಲಿ ಕೇಂದ್ರ ಸರಕಾರ ಜೊತೆ ನಾವಿದ್ದೇವೆ ಡಿಸಿಎಂ ಡಿಕೆ ಶಿವಕುಮಾರ್

The Karnataka Today
“ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ...