ಪತ್ನಿ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಎಫ್ ಐ ಆರ್
ಮಕ್ಕಳ ಮೇಲೆ ಪತಿ ದೌರ್ಜನ್ಯ ಎಸಗುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್ಟೇಬಲ್ತಾರಾಸಿಂಗ್ ರಾಠೋಡ್...