ಚಳಕಾಪುರಗ್ರಾಮ ಹನುಮ ಜಾತ್ರೆಯಲ್ಲಿ ಗುಂಪು ಘರ್ಷಣೆ ಶಾಂತಿ ಸ್ಥಾಪನೆಗೆ ಮನವಿ
“: ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಎರಡು ಸಮುದಾಯದವರ ನಡುವೆ ನಡೆದಿರುವ ಗುಂಪು ಘರ್ಷಣೆಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಸಚಿವ ಈಶ್ವರ್ ಖಂಡ್ರೆಯವರು, ಶಾಂತಿ ಮರು ಸ್ಥಾಪನೆಗೆ ಎಲ್ಲರೂ ಸಹಕರಿಸಬೇಕೆಂದು ಬುಧವಾರ...