ಬಿಎಸ್ಎಫ್ ಯೋಧರಿಗೆ ಕೊಳಕು ಬೋಗಿಗಳಿರುವ ರೈಲು ಒದಗಿಸಿದ ರೈಲ್ವೆ ಇಲಾಖೆ 4 ಅಧಿಕಾರಿಗಳ ಅಮಾನತು
“ಹಿಂದೂಗಳ ಪವಿತ್ರ ಯಾತ್ರಾ ತಾಣ ಅಮರನಾಥ ಕ್ಷೇತ್ರಕ್ಕೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧರ ಪ್ರಯಾಣಕ್ಕೆ ಕೊಳಕು ಬೋಗಿಗಳಿರುವ ರೈಲು ವ್ಯವಸ್ಥೆ ಒದಗಿಸಿದ್ದು ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕೇಂದ್ರ ರೈಲ್ವೆ ಸಚಿವ...