ಸೇನಾ ಶಿಬಿರದ ಮೇಲೆ ಭೂಕುಸಿತ ಮೂವರ ಸಾವು ಅರು ಭದ್ರತಾ ಸಿಬ್ಬಂದಿ ಮಂದಿ ನಾಪತ್ತೆ
“ಸಿಕ್ಕಿಂನ ಛಾಟೆನ್ನಲ್ಲಿ ಸೇನಾ ಶಿಬಿರದ ಮೇಲೆ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿ ಆರು ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾಧಿಕಾರಿಗಳು ಸೋಮವಾರ ಹೇಳಿದ್ದಾರೆ . ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ 7 ಗಂಟೆ...