ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ
” ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್...