ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ ಮೂವರಿಗೆ ಜಾಮೀನು ಮಂಜೂರು ಮಾಡಿದ ಉಡುಪಿ ಜಿಲ್ಲಾ ನ್ಯಾಯಾಲಯ
ಉಡುಪಿ ಜಿಲ್ಲೆ ಕಾರ್ಕಳ ದಲ್ಲಿ ತೀವ್ರ ಸಂಚಲನವನ್ನು ಮೂಡಿಸಿದ್ದ ಯುವತಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ಆರೋಪಿಗಳಾಗಿರುವ ಮೂವರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತೆಯನ್ನು ಅಪಹರಿಸಿದ ಬಳಿಕ ಆರೋಪಿಗಳು ಮಾದಕ...