ಜಮೀರ್ ಅಹ್ಮದ್ ಖಾನ್ ಮೂಲಕ ಚುನಾವಣೆ ಗೆಲ್ಲುವ ಉದ್ದೇಶದಿಂದ ಕುಮಾರಸ್ವಾಮಿ ಈ ಹೇಳಿಕೆ ನೀಡುವಂತೆ ಹೇಳಿರಬಹುದು
ಜಮೀರ್ ಖಾನ್ ರಿಂದ ಆ ಮಾತನ್ನು ಕುಮಾರಸ್ವಾಮಿ ಹೇಳಿಸಿರಬೇಕು: ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೊಸ ಬಾಂಬ್ ಕುಮಾರಸ್ವಾಮಿ- ಜಮೀರ್ ಅಹ್ಮದ್ ಖಾನ್ ಗಳಸ್ಯ- ಕಂಠಸ್ಯ, ಅವರಿಬ್ಬರೂ ಚೆನ್ನಾಗಿದ್ದಾರೆ. ಕರಿಯ ಅಂತ ಜಮೀರ್ ಬಾಯಲ್ಲಿ...