thekarnatakatoday.com

Author : The Karnataka Today

https://thekarnatakatoday.com/ - 794 Posts - 0 Comments
Crime

ಬೆಂಗಳೂರು ನೈತಿಕ ಪೊಲೀಸ್ ಗಿರಿ ಹಿಂದೂ ಯುವಕನೊಂದಿಗೆ ಮಾತನಾಡುತ್ತಿದ್ದ ಮುಸ್ಲಿಂ ಮಹಿಳೆ ಮತ್ತು ಯುವಕನ ಮೇಲೆ ಹಲ್ಲೆ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರ ಬಂಧನ

The Karnataka Today
“ನಗರದ ಚಂದ್ರಾ ಲೇಔಟ್‌ನಲ್ಲಿ ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ಅವರ ಪ್ರಕಾರ, ಬುರ್ಖಾ ಧರಿಸಿದ...
Crime

ಅಮೇರಿಕಾ ದಿಂದ ಗಡಿಪಾರಾದ ಮುಂಬೈ ದಾಳಿ ಆರೋಪಿ  ಉಗ್ರ ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರ ವಿಶೇಷ ವಿಮಾನದಲ್ಲಿ ದೆಹಲಿಗೆ

The Karnataka Today
“ಅಮೆರಿಕದಿಂದ ಗಡಿಪಾರಾಗಿರುವ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಹೊತ್ತ ವಿಶೇಷ ವಿಮಾನ ಗುರುವಾರ ದೆಹಲಿಗೆ ಬಂದಿಳಿದಿದೆ ಎಂದು ಮಾಧ್ಯಮ ವರದಿಗಳು ವರದಿ ಮಾಡಿವೆ. ರಾಣಾ ಹೊತ್ತ ವಿಮಾನವು ಇಂದು ಮಧ್ಯಾಹ್ನ 2:50...
Politics

ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ:: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ

The Karnataka Today
ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ, ಬಿಜೆಪಿ...
News

ಯತ್ನಾಳ್’ಗೆ ಬೆಂಬಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ತಿರುಗಿಬಿದ್ದ ಸ್ವ ಸಮುದಾಯದ ನಾಯಕರು ರಾಜಕೀಯದಿಂದ ದೂರ ಇರುವಂತೆ ಎಚ್ಚರಿಕೆ

The Karnataka Today
6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಸಮುದಾಯದ ನಾಯಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ನಿನ್ನೆಯಷ್ಟೇ ಜಂಟಿ ಪತ್ರಿಕಾಗೋಷ್ಠಿ ನಡೆಸಿದ...
News

ನಕಲಿ ಚಿನ್ನ ಹಗರಣ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗೆ ಇಡಿ ದಾಳಿ ಅಧ್ಯಕ್ಷರ ಬಂಧನ

The Karnataka Today
ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಬಂಧಿಸಿದ್ದಾರೆ. ಡಿಸಿಸಿ...
State

ಕುಕ್ಕೆ ಸುಬ್ರಮಣ್ಯಕ್ಕೆ ಬೆಂಗಳೂರಿನಿಂದ ಏಪ್ರಿಲ್ 12 ರಿಂದ ರೈಲು ಸೇವೆ ಆರಂಭ ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ

The Karnataka Today
“ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ ರೈಲ್ವೆ ಗೇಟ್...
News

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 500 ಕೋಟಿ ಕಿಕ್ ಬ್ಯಾಕ್ ಆರೋಪ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ  ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ

The Karnataka Today
“ಮುಡಾ ಹಗರಣದ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ  ವಿರುದ್ಧ ಈಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ವಿಷಯದಲ್ಲಿ ಸಿಎಂ 500 ಕೋಟಿ ರೂ. ಕಿಕ್‌ಬ್ಯಾಕ್  ಪಡೆದಿದ್ದಾರೆ ಎಂಬುದು ಈಗ ಕೇಳಿಬಂದಿರುವ...
Blog

ನೀರಿನ ಬಾಟಲ್ ಆರೋಗ್ಯಕ್ಕೆ ಹಾನಿಕರ; ಅಸುರಕ್ಷಿತ ಬಾಟಲ್ ನೀರು ಪೂರೈಕೆದಾರರ ವಿರುದ್ಧ ಕ್ರಮ:ಸಚಿವ ದಿನೇಶ್ ಗುಂಡೂರಾವ್

The Karnataka Today
ಬೆಂಗಳೂರು: ಮಿನರಲ್ ವಾಟರ್ ಬಾಟಲ್ ಗಳಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, “ಅಸುರಕ್ಷಿತ” ಮತ್ತು “ಕಳಪೆ ಗುಣಮಟ್ಟದ” ಬಾಟಲ್ ಕುಡಿಯುವ ನೀರು ಪೂರೈಸುವ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ...
News

2025: ದ್ವಿತೀಯ ಪಿಯುಸಿ ರಿಸಲ್ಟ್; ಶೇ.73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಫಲಿತಾಂಶದಲ್ಲಿ ಶೇ.7.7ರಷ್ಟು ಕುಸಿತ ಉಡುಪಿ ಜಿಲ್ಲೆ ಪ್ರಥಮ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ

The Karnataka Today
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶಗಳನ್ನು ಮಂಗಳವಾರ ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕಳೆದ...
World News

ಮುಂಬೈ ಭಯೋತ್ಪಾದಕ ದಾಳಿ: ಉಗ್ರ ತಹವ್ವೂರ್‌ ರಾಣಾಗೆ ಹಿನ್ನಡೆ, ಭಾರತ ಹಸ್ತಾಂತರ ತಡೆ ಅರ್ಜಿ ತಿರಸ್ಕರಿಸಿದ ಅಮೆರಿಕಾ ಸುಪ್ರೀಂ ಕೋರ್ಟ್

The Karnataka Today
ನ್ಯೂಯಾರ್ಕ್26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ  ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಮೆರಿಕಾ ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಪ್ರಸ್ತುತ ರಾಣಾ ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್...