ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ, ‘ಜನಾಕ್ರೋಶ ಯಾತ್ರೆ’ಗೆ ಚಾಲನೆ
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧದ ಬಿಜೆಪಿ ಜನಾಕ್ರೋಶ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸೋಮವಾರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಡ್ರಮ್...