ಕೋರ್ಟ್ ಹಾಲ್ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರ ಮತ್ಯು
“ಕೋರ್ಟ್ ಹಾಲ್ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ . ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ...