ಹುಬ್ಬಳ್ಳಿಯ ಪುರಾತನ ಚಂದ್ರಮೌಳೇಶ್ವರ ದೇಗುಲಕ್ಕೆ ಬಾಲಿವುಡ್ ನಟಿ ಸಾರಾ ಅಲಿಖಾನ್ ಭೇಟಿ ಪೂಜೆ ಸಲ್ಲಿಕೆ
ವಿವಿಧ ಸಿನಿಮಾಗಳಲ್ಲಿ ನಟಿಸುತ್ತಿರುವ ಬಾಲಿವುಡ್ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬಾಲಿವುಡ್ ಸೆಲೆಬ್ರೆಟಿಗಳು ಐತಿಹಾಸಿಕ ದೇಗುಲಕ್ಕೆ ಭೇಟಿ ನೀಡುವುದು ಇದೇ ಮೊದಲೇನಲ್ಲ . ಅನೇಕ ಬಾಲಿವುಡ್ ಕಲಾವಿದರಂತೆ...