thekarnatakatoday.com

Author : The Karnataka Today

https://thekarnatakatoday.com/ - 802 Posts - 0 Comments
National

ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲು

The Karnataka Today
“ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ವಿವಾದಿತ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ದಾಸ್ನಾ ದೇವಿ ದೇವಾಲಯದ ಅರ್ಚಕರು ಗಾಜಿಯಾಬಾದ್ ನಲ್ಲಿ ಎಫ್ ಐಆರ್...
Karavali Karnataka

  ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತ ಮಹಿಳೆ ಮೀನುಗಾರ ಮಹಿಳೆಯರ ಮೇಲೆ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕರಣವನ್ನು ಮುಂದುವರಿಸುವ ಉದ್ದೇಶ ಇಲ್ಲದಿರುವುದರಿಂದ ಮಹಿಳೆಯ ಮರು ಹೇಳಿಕೆ ದಾಖಲಿಸಿ ಕೋರ್ಟಿಗೆ ಸಲ್ಲಿಸುವಂತೆ   ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ::ನವೀನ್ ಸಾಲಿಯಾನ್ ಮನವಿ

The Karnataka Today
  ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತ ಮಹಿಳೆ ಮೀನುಗಾರ ಮಹಿಳೆಯರ ಮೇಲೆ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕರಣವನ್ನು ಮುಂದುವರಿಸುವ ಉದ್ದೇಶ ಇಲ್ಲದಿರುವುದರಿಂದ ಮತ್ತು ಜಾತಿನಿಂದನೆ ಘಟನೆ ಯಾವುದು ನಡೆಯಲಿಲ್ಲ...
Politics

ಬಿಜೆಪಿ 18 ಜನ ಶಾಸಕರನ್ನು 6ತಿಂಗಳ ಕಾಲ ಸದನದ ಕಲಾಪದಲ್ಲಿ ಭಾಗವಹಿಸದಂತೆ ಅಮಾನತುಗೊಳಿಸಿದ:: ಸ್ಪೀಕರ್,ಯುಟಿ ಖಾದರ್

The Karnataka Today
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮಂಡಿಸಿದ ಹಾಗೂ ಸದನವು ಅಂಗೀಕರಿಸಿದ ಪ್ರಸ್ತಾವದಂತೆ ಈ ದಿನದಿಂದ ಅಂದರೆ, ದಿನಾಂಕ: 21.03.2025ರಂದು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ...
News

ಹನಿಟ್ರ್ಯಾಪ್ ಸುಮ್ನೆ ಆಗುತ್ತಾ? ಮಾಡಿದ್ದುಣ್ಣೋ ಮಾರಾಯಾ’; ಹನಿ ಟ್ರ್ಯಾಪ್ ಆರೋಪಕ್ಕೆ ::ಡಿಕೆ ಶಿವಕುಮಾರ್ ತಿರುಗೇಟು

The Karnataka Today
ಸಚಿವರೊಬ್ಬರ ಹನಿಟ್ರ್ಪಾಪ್ ವಿಚಾರ ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಡಿಸಿಎಂ ಡಿಕೆ ಶಿವಕುಮಾರ್, ‘ಹನಿಟ್ರ್ಯಾಪ್ ಸುಮ್ನೆ ಆಗುತ್ತಾ? ಮಾಡಿದ್ದುಣ್ಣೋ ಮಾರಾಯಾ’ ಎಂದು ಹೇಳುವ ಮೂಲಕ ತಮ್ಮ ವಿರುದ್ಧ ಆರೋಪ ಮಾಡುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ...
Editor's Picks

ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ್ ಉದ್ಯೋಗ ಅನ್ಯ ಧರ್ಮದ ಉದ್ಯೋಗಿಗಳಿಗೆ ವರ್ಗಾವಣೆ ಭಾಗ್ಯ:: ಸಿ ಎಮ್ ಚಂದ್ರಬಾಬು ನಾಯ್ಡು

The Karnataka Today
“ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಕ್ಷೇತ್ರ ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಬೇಕು. ಸದ್ಯ ಅಲ್ಲಿ ಇತರ ಸಮುದಾಯದ ವ್ಯಕ್ತಿಗಳು ಕೆಲಸ ಮಾಡುತ್ತಿದ್ದರೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು...
National

ನಾಗಪುರ ಗಲಭೆ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಮ್ ಖಾನ್ ಸೇರಿ6 ಮಂದಿ ಮೇಲೆ ದೇಶದ್ರೋಹ ಪ್ರಕರಣ ದಾಖಲು

The Karnataka Today
“ನಾಗ್ಪುರ ಗಲಭೆ-ಹಿಂಸಾಚಾರದ ಪ್ರಮುಖ ಆರೋಪಿ ಫಾಹೀಮ್ ಖಾನ್ ಮತ್ತು ಇತರ ಐದು ಜನರ ವಿರುದ್ಧ ದೇಶದ್ರೋಹ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ ಎಂದು...
News

ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ:: ಸಿ ಟಿ ರವಿ

The Karnataka Today
“ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಎಂಎಲ್‌ಸಿ ಸಿ ಟಿ ರವಿ ಅವರು ಬುಧವಾರ ವ್ಯಂಗ್ಯವಾಡಿದರು. ವಿಧಾನ ಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ...
National

ಬೆಟ್ಟಿಂಗ್ ಆ್ಯಪ್  ಪರ ಪ್ರಚಾರ ಟಾಲಿವುಡ್ ನಟ ಪ್ರಕಾಶ್ ರಾಜ್ ಸಹಿತ 25 ನಟ ನಟಿಯರ ವಿರುದ್ಧ ಪ್ರಕರಣ ದಾಖಲು

The Karnataka Today
“ಬೆಟ್ಟಿಂಗ್‌ ಆ್ಯಪ್ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಸೇರಿದಂತೆ ಟಾಲಿವುಡ್’ನ 25 ಕ್ಕೂ ಹೆಚ್ಚು ನಟ- ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಫಣೀಂದ್ರ...
State

ರಾಜ್ಯ ಸರಕಾರದ ಹೊಸ ಮಸೂದೆ ಗ್ರೇಟರ್ ಬೆಂಗಳೂರು ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

The Karnataka Today
ಬಿಜೆಪಿ ನಾಯಕರ ನಿಯೋಗವು ಬುಧವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, “ಗ್ರೇಟರ್ ಬೆಂಗಳೂರು ಮಸೂದೆಗೆ ಅಂಕಿತ ಹಾಕಬೇಡಿ” ಎಂದು ಮನವಿ ಮಾಡಿದೆ. ಪ್ರಸ್ತಾವಿತ ಮಸೂದೆಯು “ಅಸಂವಿಧಾನಿಕ”ವಾಗಿದ್ದು, ನಗರ ಆಡಳಿತದ ಪ್ರಜಾಪ್ರಭುತ್ವ ರಚನೆಯನ್ನು...
Karavali Karnataka

ಪೆರ್ಡೂರು ಬಿಜೆಪಿ ಮುಖಂಡ ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧರ ಮೇಲೆ ಹಲ್ಲೆ ಜೀವ ಬೆದರಿಕೆ ಪ್ರಕರಣ ದಾಖಲು

The Karnataka Today
ಪೆರ್ಡೂರು ಬಿಜೆಪಿ ಮುಖಂಡ, ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧರ ಮೇಲೆ ಹಲ್ಲೆ ಹಾಗೂ ಜೀವ ಬೆದರಿಕೆ ದೂರು ದಾಖಲು ಪದ್ಮನಾಭ ಅವರು ತಮ್ಮ ಜಾಗದಲ್ಲಿದ್ದ ನಾಗಬನವನ್ನ ಅಭಿವೃದ್ಧಿಪಡಿಸಿ ಅದಕ್ಕೆ ಸುತ್ತಲೂ...