Written by
965 Articles4 Comments

ಆರ್ ಎಸ್ ಎಸ್ ಅಂತರ  ಧರ್ಮೀಯ  ವಿವಾಹಕ್ಕೆ ವಿರೋಧಿಯಲ್ಲ ಅದರ ಹೆಸರಿನಲ್ಲಿ  ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆಗೆ ವಿರುದ್ಧವಾಗಿದೆ :: ರತನ್ ಶಾರದಾ

“ಅಂತರ ಧರ್ಮೀಯ ವಿವಾಹಗಳು ವಿಶೇಷ ವಿವಾಹ ಕಾಯ್ದೆಯಡಿ ದಾಖಲಾಗಬೇಕಾಗುತ್ತದೆ, ಈ ಮೂಲಕ ಮಹಿಳೆಯರಿಗೆ ಆಸ್ತಿಯಲ್ಲಿ ಸೇರಿದಂತೆ ಸಮಾನ ಹಕ್ಕುಗಳು ದೊರೆಯುತ್ತವೆ ಎಂದು ಆರ್ ಎಸ್ ಎಸ್ ಮಾಧ್ಯಮ ತಂಡದ ಸದಸ್ಯರೊಬ್ಬರು ಹೇಳುತ್ತಾರೆ....

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಎಫ್ ಐ ಆರ್ ರದ್ದುಗೊಳಿಸಿದ ಹೈಕೋರ್ಟ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧದ ಎಫ್ ಐಆರ್ ರದ್ದುಗೊಳಿಸಿದ ಹೈಕೋರ್ಟ್ ನಗರದ ಸಾಮಾಜಿಕ ಹೋರಾಟಗಾರ ಆದರ್ಶ ಆರ್ ಅಯ್ಯರ್ ಎಂಬುವರು ದಾಖಲಿಸಿದ್ದ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಸೆಪ್ಟೆಂಬರ್ ನಲ್ಲಿ...

ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ ವಜ್ರಮುನೇಶ್ವರ ದೇವಸ್ಥಾನದಲ್ಲಿ  ದರ್ಶನ್ ಹೆಸರಿನಲ್ಲಿ ಪೂಜೆ ಸಲ್ಲಿಸಿದ ಪವಿತ್ರ ಗೌಡ ಕುಟುಂಬ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಜೈಲು ಸೇರಿದ್ದ ನಟ ದರ್ಶನ್ ಆಪ್ತ ಗೆಳತಿ ಪವಿತ್ರಾ ಗೌಡ ಇಂದು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 6 ತಿಂಗಳ...

ರೈತರಿಗೆ ಒಂದು ಸಾವಿರ ಕೋಟಿ ವೆಚ್ಚದ ಸಾಲ ಖಾತರಿ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ರೈತರಿಗೆ 1,000 ಕೋಟಿ ರೂ. ಸಾಲ ಖಾತರಿ ಯೋಜನೆ ಆರಂಭ: ಪ್ರಹ್ಲಾದ್ ಜೋಶಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಯೋಜನೆಗೆ ಚಾಲನೆ ನೀಡಿದ್ದು, ರೈತರ...

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ 2025 ಫೆಬ್ರವರಿ ಅಂತ್ಯದಲ್ಲಿ ಬದಲಾವಣೆ ಪರ್ವ

ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಈಗ ನಡೆಯುತ್ತಿರುವ ಕೇಸರಿ ಪಕ್ಷದ ಸಾಂಸ್ಥಿಕ...

ಪ್ರತಿಪಕ್ಷಗಳ ವಿರೋಧದ ನಡುವೆ ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ವಿಧೇಯಕ ಮಂಡನೆ

“ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. “ಒಂದು ದೇಶ, ಒಂದು ಚುನಾವಣೆ”...

ಮೂವತ್ತು ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸಿದ ಪದ್ಮಶ್ರೀ ಪುರಸ್ಕೃತೆ ಪರಿಸರ ಪ್ರೇಮಿ ತುಳಸಿ ಗೌಡ ನಿಧನ

ಉತ್ತರ ಕನ್ನಡ ಜಿಲ್ಲೆಯ ಪರಿಸರ ಪ್ರೇಮಿ,ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ...

ಉಡುಪಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದ ದ ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನಲ್ಲಿ ಅವ್ಯವಹಾರ ಹಾಗೂ ನಿಯಮ ಉಲ್ಲಂಘನೆ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ದೂರು

ದ ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಲಿಮಿಟೆಡ್ 2021-22ಮತ್ತು 2022-23 ನೇ ಸಾಲಿನಲ್ಲಿ ಲೆಕ್ಕಪರಿಶೋಧನಾ ವರದಿಯಲ್ಲಿ ಉಲ್ಲೇಖಿಸಿದ ಅವ್ಯವಹಾರ, ಸಹಕಾರಿ ಕಾನೂನು ಸಂಸ್ಥೆಯ ಉಪನಿಯಮಗಳ ಉಲ್ಲಂಘನೆ...

ಜೈ ಶ್ರೀರಾಮ್ ಘೋಷಣೆ ಕೂಗುವುದು ಅಪರಾಧವಾಗುವುದು ಹೇಗೆ ಕರ್ನಾಟಕ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಮಸೀದಿ ಆವರಣದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವುದು ಹೇಗೆ ಅಪರಾಧ?: ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ....

ಹೆಚ್ಚಿನ ಆದಾಯ ತರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 61 ರಷ್ಟು ಸಿಸೇರಿಯನ್ ಹೆರಿಗೆ ಇದಕ್ಕೆ ಕಡಿವಾಣ ಹಾಕಲು ಮುಂದಿನ ತಿಂಗಳಲ್ಲಿ ರಾಜ್ಯದಲ್ಲಿ ಹೊಸ ಕಾನೂನು ಜಾರಿಗೆ:: ದಿನೇಶ್ ಗುಂಡರಾವ್

ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗೆ ಕಡಿವಾಣ ಹಾಕಲು ಮುಂದಿನ ತಿಂಗಳು ಹೊಸ ಕಾನೂನು ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ . ಪ್ರಶ್ನೋತ್ತರ ವೇಳೆಯಲ್ಲಿ ಜಗದೇವ್ ಗುತ್ತೇದಾರ್...

Join our WhatsApp community