ಬೆಂಗಳೂರು ಶೃಂಗೇರಿ ಮಠದ ಜ್ಞಾನೋದಯ ಪಿಯು ಕಾಲೇಜ್ ಕಟ್ಟಡ ತೆರವಿಗೆ ಮುಂದಾದ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ನಗರದಲ್ಲಿರುವ ಅನಧಿಕೃತ ಕಟ್ಟಡಗಳ ಕೆಡವಲು ಮುಂದಾಗಿದೆ. ರಾಜಧಾನಿಯ ಬಹುತೇಕ ಅನಧಿಕೃತ ಕಟ್ಟಡಗಳನ್ನ ತೆರವು ಮಾಡಲು ಸಿದ್ಧತೆ ಆರಂಭಿಸಿರುವ ಬಿಬಿಎಂಪಿಯು, ನಕ್ಷೆ ಅನುಮತಿ ಪಡೆಯದೇ ತಲೆ ಎತ್ತಿರುವ ಶಂಕರಪುರದ...