ಹೃದಯವಂತರಿಗೆ ಮಾತ್ರ ಕಣ್ಣೀರು ಬರುವುದು ಕಟುಕರಿಗೆ ಇದ್ಯಾವುದೂ ಇಲ್ಲ:: ಕೇಂದ್ರ ಸಚಿವ ಕುಮಾರಸ್ವಾಮಿ
“ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗೆ ಯಾವ ಕಣ್ಣೀರು ಬರಲ್ಲ ಎಂದು ಕೇಂದ್ರ...