ಆಪರೇಷನ್ ಸಿಂಧೂರ್ ಸರ್ವ ಪಕ್ಷಗಳ ಸಭೆ ವಿಪಕ್ಷಗಳು ಭಾಗಿ ದೇಶದ ಹಿತದ್ರಷ್ಠಿಯಿಂದ ಸರಕಾರದ ಬೆನ್ನಿಗೆ ನಿಂತ ರಾಜಕೀಯ ಪಕ್ಷಗಳು
“ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ, ಹದಿನೈದು ದಿನಗಳಲ್ಲಿ ಎರಡನೇ ಬಾರಿಗೆ ಸರ್ಕಾರದ ಉನ್ನತ ಮಟ್ಟದ ನಾಯಕರು ಮತ್ತು ವಿರೋಧ ಪಕ್ಷದ...