ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹತ್ಯೆ ಮಾಡಿದ ಕ್ರಿಮಿಗಳ ವಿರುದ್ಧ ಸರಕಾರ ಸೂಕ್ತ ಕಠಿಣ ಕ್ರಮಕೈಗೊಳ್ಳುವುದು :: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
“ಸುಹಾಸ್ ಶೆಟ್ಟಿ ಕೊಲೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡುಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ...