ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ಮತ್ತು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದರಿಂದ ಬಿಜೆಪಿಯಿಂದ 6 ವರ್ಷಗಳ ಕಾಲ...