ದ್ವೇಷ ಭಾಷಣ ಪ್ರಚೋದನಕಾರಿ ಪೋಸ್ಟ್ ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲಿ ಕಠಿಣ ಕಾನೂನು:: ಮುಖ್ಯಮಂತ್ರಿ ಸಿದ್ದರಾಮಯ್ಯ
“ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್, ಆನ್ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (ಡಿಸಿಗಳು) ಮತ್ತು ಎಲ್ಲಾ ಜಿಲ್ಲಾ ಪಂಚಾಯತ್ಗಳ...