thekarnatakatoday.com

Author : The Karnataka Today

https://thekarnatakatoday.com/ - 789 Posts - 0 Comments
Crime

ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪಿಗಳಾದ ಇಬ್ಬರು ಮಾಜಿ ಅಧಿಕಾರಿಗಳ 26 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

The Karnataka Today
“ರಾಜ್ಯ ಸರ್ಕಾರದ ಇಲಾಖೆಯಲ್ಲಿ ನಡೆದಿರುವ ಹಣಕಾಸು ಅಕ್ರಮಗಳ ತನಿಖೆಯ ಭಾಗವಾಗಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (ಕೆಬಿಡಿಸಿ) ಇಬ್ಬರು ಮಾಜಿ ಅಧಿಕಾರಿಗಳ 26 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ...
News

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ ಮುಂದಿನ 48 ಗಂಟೆಗಳಲ್ಲಿ ಮತ್ತೆ ಬಾರಿ ಮಳೆ ಆಗುವ ಸಂಭವ ರೆಡ್ ಅಲರ್ಟ್ ಘೋಷಣೆ

The Karnataka Today
“ರಾಜ್ಯದ ಕರಾವಳಿ ಪ್ರದೇಶದಲ್ಲಿ ಸತತ ಮೂರನೇ ದಿನವಾದ ಸೋಮವಾರವೂ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ....
Karavali Karnataka

ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಶಾಸಕ ಯಶ್ ಪಾಲ್ ಸುವರ್ಣ ಇನ್ನಾದರೂ ಶಾಸಕ ಸ್ಥಾನದ ಜವಾಬ್ದಾರಿ ಅರಿತು  ಮಾದರಿ ಶಾಸಕರಾಗುವತ್ತ ಮುನ್ನಡೆಯಲ್ಲಿ::ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣಶೆಟ್ಟಿಬಜಗೋಳಿ

The Karnataka Today
ಉಡುಪಿ ಶಾಸಕ ಯಶಪಾಲ್ ಸುವರ್ಣ ರವರು ಭ್ರಷ್ಟಾಚಾರ ಹಾಗೂ ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಕಾರಣ ಇನ್ನಾದರೂ ತನ್ನ ಸ್ಥಾನದ ಜವಾಬ್ದಾರಿ ಅರಿತು ಕೆಲಸ ಮಾಡಲಿ:ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಸದಾ...
Politics

ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆಯಲ್ಲಿ ಬಿಜೆಪಿ 18 ಶಾಸಕರ ಅಮಾನತು ವಾಪಾಸ್ ನಿರ್ಧಾರ

The Karnataka Today
ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾನುವಾರ ಹೇಳಿದ್ದಾರೆ. 18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಇಂದು ಸ್ಪೀಕರ್ ಯುಟಿ ಖಾದರ್ ನೇತೃತ್ವದ...
News

ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ನನ್ನು  ಆರ್ ಜೆ ಡಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಿದ :: ಆರ್ ಜೆ ಡಿ ಮುಖಂಡ ಲಾಲು ಪ್ರಸಾದ್ ಯಾದವ್

The Karnataka Today
“ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ತಮ್ಮ ಮಗನನ್ನು ಪಕ್ಷದಿಂದ 6 ವರ್ಷಗಳ ಕಾಲ ಹೊರಹಾಕಿದ್ದಾರೆ. ಇಷ್ಟೇ ಅಲ್ಲ, ಲಾಲು ತೇಜ್...
National

ಪ್ರತಿಯೊಬ್ಬ ಭಾರತೀಯನ ಸಂಕಲ್ಪ ಭಯೋತ್ಪಾದನೆ ನಿರ್ಮೂಲನೆ, ಆಪರೇಷನ್  ಸಿಂಧೂರ್ ಬದಲಾಗುತ್ತಿರುವ ಭಾರತ ::ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

The Karnataka Today
ನವದೆಹಲಿ: ‘ಆಪರೇಷನ್ ಸಿಂದೂರ್” ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 122ನೇ ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪಾಕಿಸ್ತಾನ...
Karavali Karnataka

ಖ್ಯಾತ ಉದ್ಯಮಿ  ಶ್ರೀಮತಿ ಅಮೃತಾ ಹರೀಶ್ ಭಟ್ ರಿಗೆಒಲಿದ 2025 ನೇ ಸಾಲಿನ ಪ್ರತಿಷ್ಠಿತ ಆರ್ಯಭಟ  ಅಂತರಾಷ್ಟ್ರೀಯ ಪ್ರಶಸ್ತಿ

The Karnataka Today
ಉಡುಪಿ ರಂಗಭೂಮಿಯ ಚಿತ್ರ ನಟ, ನಿರ್ದೇಶಕ, ಬರಹಗಾರ ಹರೀಶ್ ಭಟ್ಟ ನೀನಾಸಂ ಅವರ ಪತ್ನಿ ಅಮೃತಾ ಹರೀಶ್ 2025ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ ಉದ್ಯಮಿ‌ ಆಗಿರವ ಅಮೃತಾ ಹರೀಶ್ ಅವರ...
News

ಬೆಂಗಳೂರಿನಲ್ಲಿ 35 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ ಮುಂಜಾಗ್ರತೆ ವಹಿಸಲು ಸೂಚನೆ:: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

The Karnataka Today
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಬಂದಿದ್ದು, ಬೆಂಗಳೂರಿನಲ್ಲಿಯೇ 32 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು...
National

ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ದೇಶದ ಭದ್ರತೆಮತ್ತು ಏಕತೆಯ ಹಿತದೃಷ್ಟಿಯಿಂದ ಒಟ್ಟಾಗಿ ಕಾರ್ಯನಿರ್ವಹಿಸಿದರೆ ಯಾವುದೇ ಗುರಿ ಸಾಧಿಸಬಹುದು :: ಪ್ರಧಾನಿ ನರೇಂದ್ರ ಮೋದಿ

The Karnataka Today
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಟೀಮ್ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ...
Crime

ಗ್ಯಾಂಗ್‌ರೇಪ್‌ ಪ್ರಕರಣದ ಆರೋಪಿಗಳಿಂದ ರೋಡ್ ಶೋ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ

The Karnataka Today
ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಪ್ರಮುಖ ಆರೋಪಿಗಳಿಗೆ ಜಾಮೀನು ದೊರೆತಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳು ಜೈಲಿನಿಂದಲೇ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ...