ಸಮಾಜಕ್ಕಾಗಿ ಸಣ್ಣ ಪುಟ್ಟ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದವರನ್ನು ಕೂಡ ರೌಡಿಶೀಟರ್ ಮಾಡಿರುವುದರಿಂದ ಅವರನ್ನು ಕ್ರಿಮಿನಲ್ ಎಂದು ಕರೆಯುವುದು ಸರಿಯೇ ಮಂಜುನಾಥ್ ಭಂಡಾರಿಯವರೇ:: ಸುನಿಲ್ ಕೆ ಆರ್
ಮಂಗಳೂರು: ಬಂಟ್ವಾಳ ತಾಲೂಕಿನ ಅಬ್ದುಲ್ ರಹಿಮಾನ್ ಹತ್ಯೆಗೈದ ಆರೋಪಿಗಳಿಂದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮುಖಂಡರು ಅಂತರ ಕಾಯ್ದುಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಎಚ್‌ಪಿ ಮುಖಂಡ ಮತ್ತು ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ.ಆರ್,...