ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್ ವಿರುದ್ಧ ಅವಹೇಳನಕಾರಿ ಬರಹ ಆರೋಪಿ ಅದ್ದು ಪಡೀಲ್ ಬಂಧನ
“ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಕುರಿತು ಫೇಸ್ಬುಕ್ನಲ್ಲಿ ಮತ್ತು ವಾಟ್ಸಪ್ನಲ್ಲಿ ಅವಹೇಳನಕಾರಿ ಬರಹ ಸಂಬಂಧಿಸಿದಂತೆ ಆರೋಪಿ ಅದ್ದು ಪಡೀಲ್ ವಿರುದ್ಧ ದಲಿತಾ ದೌರ್ಜನ್ಯ, ಮಹಿಳಾ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣ...