ಕಾಂಗ್ರೆಸ್ ನ ಅತಿಯಾದ ಆತ್ಮವಿಶ್ವಾಸ ಮಹಾರಾಷ್ಟ್ರ ಚುನಾವಣೆ ಸೋಲಿಗೆ ಕಾರಣ:: ಶಿವ ಸೇನೆ ( ಯು ಬಿ ಟಿ )
“ಸೀಟು ಹಂಚಿಕೆಯ ಮಾತುಕತೆ ಸಂದರ್ಭದಲ್ಲಿ ಕಾಂಗ್ರೆಸ್‌ನ “ಅತಿಯಾದ ಆತ್ಮವಿಶ್ವಾಸ” ಮತ್ತು “ಧೋರಣೆ” ಮಹಾ ವಿಕಾಸ್ ಅಘಾಡಿ(ಎಂವಿಎ) ನಿರೀಕ್ಷೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಶಿವಸೇನೆ(ಯುಬಿಟಿ)ಯ ಹಿರಿಯ ನಾಯಕರೊಬ್ಬರು ಟೀಕಿಸಿದ್ದಾರೆ. ಎಮ್ ವಿ ಎ...