ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಪ್ರಚಂಡ ಗೆಲುವು ಸತ್ಯ ಧರ್ಮ ಗೆದ್ದಿದ್ದೆ ::ಪ್ರಧಾನಿ ನರೇಂದ್ರ ಮೋದಿ
ಮಹಾರಾಷ್ಟ್ರದಲ್ಲಿ ಮಹಾಯುತಿಗೆ ‘ಪ್ರಚಂಡ ಗೆಲುವು’:ಸತ್ಯ ಧರ್ಮ ಗೆದ್ದಿದೆ.ನಕಾರಾತ್ಮಕ ರಾಜಕೀಯ, ಸುಳ್ಳು ಮತ್ತು ದ್ರೋಹ ಸೋತಿದೆ: ಪ್ರಧಾನಿ ಮೋದಿ ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ವಿಜಯವನ್ನು ನಾವು ಆಚರಿಸುತ್ತಿದ್ದೇವೆ. ಇಂದು ಮಹಾರಾಷ್ಟ್ರದಲ್ಲಿ ‘ವಿಕಾಸವಾದ’ ಗೆದ್ದಿದೆ, ನಿಜವಾದ ಸಾಮಾಜಿಕ ಮೌಲ್ಯಗಳು...