ಕೈಲಾಸ ಮಾನಸ ಸರೋವರ ಯಾತ್ರೆ ಸೇತುವೆ ಕುಸಿತದಿಂದ ಗೈರಾ೦ಗ್ ಕೌಂಟಿಯಲ್ಲಿ ಸಿಲುಕಿಕೊಂಡ 23 ಯಾತ್ರಿಗಳು
“ಭೂಕುಸಿತದಿಂದಾಗಿ ಸೇತುವೆ ಕುಸಿದ ಪರಿಣಾಮ, ಕೈಲಾಸ ಮಾನಸಸರೋವರಕ್ಕೆ ತೆರಳುತ್ತಿದ್ದ 23 ಯಾತ್ರಿಕರ ಗುಂಪು ಟಿಬೆಟ್‌ನ ಗೈರಾಂಗ್ ಕೌಂಟಿಯಲ್ಲಿ ಸಿಲುಕಿಕೊಂಡಿದ್ದಾರೆ. ಟಿಬೆಟ್ ಮತ್ತು ನೇಪಾಳವನ್ನು ಸಂಪರ್ಕಿಸುವ ಸೇತುವೆ ಇದಾಗಿದೆ. ಆ ಗುಂಪಿನಲ್ಲಿರುವ ಇಬ್ಬರು ಮಹಿಳೆಯರ ಪರಿಚಯವಿರುವ...