thekarnatakatoday.com

Author : The Karnataka Today

https://thekarnatakatoday.com/ - 786 Posts - 0 Comments
National

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಆದೇಶ:: ಕೇಂದ್ರ ಗೃಹ ಸಚಿವಾಲಯ

The Karnataka Today
“ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಮತ್ತು ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸಲಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ...
National

ಮತ್ತೆ ಭುಗಿಲೆದ್ದ  ಮಣಿಪುರದಲ್ಲಿ ಹಿಂಸಾಚಾರ ಇಂಟರ್ನೆಟ್ ಸೇವೆ ಸ್ಥಗಿತ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ

The Karnataka Today
ಕೆಲವು ದಿನಗಳಿಂದ ತಣ್ಣಗಾಗಿದ್ದ ಮಣಿಪುರದ ಹಲವು ಕಣಿವೆ ಜಿಲ್ಲೆಗಳಲ್ಲಿ ಮತ್ತೆ ಹಿಂಸಾಚಾರ, ಉದ್ವಿಗ್ನತೆ ಭುಗಿಲೆದ್ದಿದೆ. ಇದರಿಂದಾಗಿ ಅನೇಕ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶನಿವಾರ ರಾತ್ರಿ ಮೈತೆಯಿ ಸಂಘಟನೆ ಅರಾಂಬೈ ಟೆಂಗೋಲ್...
Blog

ಕೇದಾರನಾಥ್ ಟೇಕಾಫ್ ವೇಳೆ ತಾಂತ್ರಿಕ ದೋಷ ಹೆದ್ದಾರಿಯಲ್ಲಿ ತುರ್ತುಭೂ ಸ್ಪರ್ಶ ಮಾಡಿದ ಹೆಲಿಕಾಪ್ಟರ್ ಕಾರಿಗೆ ಡಿಕ್ಕಿ

The Karnataka Today
“ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಶನಿವಾರ ಉತ್ತರಾಖಂಡದ ಸಿರ್ಸಿ ಹೆಲಿಪ್ಯಾಡ್‌ನಿಂದ ಟೇಕ್ ಆಫ್ ಆಗುವಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ನಂತರ ರುದ್ರಪ್ರಯಾಗ ಜಿಲ್ಲೆಯ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದ ಒಂದು ಭಾಗವು ಕೆಳಗೆ ರಸ್ತೆಯಲ್ಲಿ...
National

ರಕ್ಷಣಾ ಮತ್ತು ಏರೋಸ್ಪೇಸ್ ಕೈಗಾರಿಕೆಗಳಿಗೆ ವಿಶೇಷ ಮತ್ತು ಗುಣಮಟ್ಟದ ಉಕ್ಕಿನ ಉತ್ಪಾದನೆಯನ್ನು ಸರ್ಕಾರ ಉತ್ತೇಜಿಸಲು ಭದ್ರಾವತಿಗೆ ಆಗಮಿಸಿದ ಕೇಂದ್ರ ತಂಡ

The Karnataka Today
“ರಕ್ಷಣಾ ಮತ್ತು ಏರೋಸ್ಪೇಸ್ ಕೈಗಾರಿಕೆಗಳಿಗೆ ವಿಶೇಷ ಮತ್ತು ಗುಣಮಟ್ಟದ ಉಕ್ಕಿನ ಉತ್ಪಾದನೆಯನ್ನು ಸರ್ಕಾರ ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಭದ್ರಾವತಿಯಲ್ಲಿ ಅಂತಹ ಉತ್ಪಾದನೆ ಸಾಧ್ಯವೇ ಎಂದು ನಾವು ಪರಿಶೀಲಿಸುತ್ತೇವೆ. ಎಲ್ಲಾ ಆಯ್ಕೆಗಳನ್ನು ಹುಡುಕುತ್ತಿದ್ದೇವೆ. ಕಾರ್ಯಸಾಧ್ಯತಾ ಅಧ್ಯಯನದ ಆಧಾರದ...
News

ನಕಲಿ ಚಿನ್ನಾಭರಣ ಸಾಲ ಪ್ರಕರಣ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ 14 ಕೋಟಿ ಆಸ್ತಿ ಮುಟ್ಟುಗೋಲು

The Karnataka Today
“ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್.  ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ ಸುಮಾರು 14...
National

ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ ಉದ್ಘಾಟಿಸಿದ ::ಪ್ರಧಾನಿ ನರೇಂದ್ರ ಮೋದಿ

The Karnataka Today
ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ ಒಮರ್ ಅಬ್ದುಲ್ಲಾ...
News

ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸರ್ಕಾರದ ವೈಫಲ್ಯವೇ ಕಾರಣ:: ಜಂಟಿ ಸುದ್ದಿಗೋಷ್ಠಿ ಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು

The Karnataka Today
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿ ಹಲವರು...
Editor's Picks

ಕಾಲ್ತುಳಿತದಲ್ಲಿ ಮಡಿದ ತನ್ನ ಅಭಿಮಾನಿಗಳಿಗೆ ತಲಾ  ಹತ್ತು ಲಕ್ಷ ರೂಪಾಯಿ ಆರ್ಥಿಕ ಸಹಾಯ ಘೋಷಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

The Karnataka Today
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದ 11 ಅಭಿಮಾನಿಗಳ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗುರುವಾರ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು...
National

ಬೆಂಗಳೂರು ವಿಜಯೋತ್ಸವ ಕಾಲ್ತುಳಿತಕ್ಕೆ ಸಿಕ್ಕಿ ಮೃತಪಟ್ಟ 11 ಮಂದಿಗೆ ಹಾಗೂ ಗಾಯಗೊಂಡ 33ಜನರಿಗಾಗಿ  ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ

The Karnataka Today
ಜೂನ್ 4: ಆರ್ ಸಿ ಬಿ ವಿಜಯೋತ್ಸವದ ವೇಳೆ ದೊಡ್ಡ ದುರಂತ ನಡೆದಿದೆ. ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು 33 ಜನರು ಗಾಯಗೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ  ಕೂಡ...
Karavali Karnataka

ಸಮಾಜಕ್ಕಾಗಿ ಸಣ್ಣ ಪುಟ್ಟ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದವರನ್ನು ಕೂಡ ರೌಡಿಶೀಟರ್ ಮಾಡಿರುವುದರಿಂದ ಅವರನ್ನು ಕ್ರಿಮಿನಲ್ ಎಂದು ಕರೆಯುವುದು ಸರಿಯೇ ಮಂಜುನಾಥ್ ಭಂಡಾರಿಯವರೇ:: ಸುನಿಲ್ ಕೆ ಆರ್

The Karnataka Today
ಮಂಗಳೂರು: ಬಂಟ್ವಾಳ ತಾಲೂಕಿನ ಅಬ್ದುಲ್ ರಹಿಮಾನ್ ಹತ್ಯೆಗೈದ ಆರೋಪಿಗಳಿಂದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮುಖಂಡರು ಅಂತರ ಕಾಯ್ದುಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಎಚ್‌ಪಿ ಮುಖಂಡ ಮತ್ತು ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ.ಆರ್,...