ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಸಲ್ಲಿಸಿದ ಇಸ್ಕಾನ್
“ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಕಳವಳ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ನೆರೆಯ ದೇಶಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ. ಬಾಂಗ್ಲಾದೇಶದಲ್ಲಿ...