ರಾಜ್ಯ ವಕ್ಫ್ ಮಂಡಳಿಗೆ 10 ಕೋಟಿ ಮಂಜೂರು ಆದೇಶ ಹಿಂಪಡೆದ ಮಹಾರಾಷ್ಟ್ರ ಸರಕಾರ
“ಮಹಾರಾಷ್ಟ್ರ ರಾಜ್ಯ ವಕ್ಫ್ ಮಂಡಳಿಯನ್ನು ಬಲವರ್ಧನೆಗೆ 10 ಕೋಟಿ ರೂಪಾಯಿ ಮಂಜೂರು ಮಾಡಿದ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಹಿಂಪಡೆದಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರು ತಿಳಿಸಿದ್ದಾರೆ. ನಿನ್ನೆಯಷ್ಟೇ...