ಮಹಾರಾಷ್ಟ್ರ ಸಿಎಂ ಆಯ್ಕೆ ಪ್ರಧಾನಿ ನರೇಂದ್ರ ಮೋದಿ ಅಮಿತ್ ಶಾ ನಿರ್ಧಾರ ಕ್ಕೆ ಬಿಟ್ಟ ಮುಖ್ಯಮಂತ್ರಿ ಏಕನಾಥ್ ಶಿಂಧೆ
“ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆಯೇ ಏಕನಾಥ್ ಶಿಂಧೆ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ನಿರ್ಧಾರವನ್ನು ಬಿಟ್ಟಿದ್ದಾರೆ. ತಮ್ಮ ಎರಡೂವರೆ ವರ್ಷದ ಸರ್ಕಾರದ ರಿಪೋರ್ಟ್ ಕಾರ್ಡ್ ಮಂಡಿಸಿದ...