ಅಸ್ಸಾಂ ರಾಜ್ಯದ ಕರಿಮ್ ಗಂಜ್ ಜಿಲ್ಲೆಯ ಹೆಸರನ್ನು ಶ್ರೀ ಭೂಮಿ ಜಿಲ್ಲೆ ಯೆಂದು ಮರುನಾಮಕರಣ ಮಾಡಿದ ರಾಜ್ಯ ಸರಕಾರ
“: ಅಸ್ಸಾಂ ಸರ್ಕಾರ ಗುರುವಾರ ಕರೀಂಗಂಜ್ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಬರಾಕ್ ಕಣಿವೆಯಲ್ಲಿರುವ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ. ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಪಟ್ಟಣ...