ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮನೆಗಳನ್ನು ನೆಲಸಮಗೊಳಿಸಲಾಗುವುದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ
“ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಉಪಟಳ ಉಲ್ಬಣಗೊಂಡಿದ್ದು, ಈ ನಡುವಲ್ಲೇ ಭಯೋತ್ಪಾದಕರಿಗೆ ಆಶ್ರಯ ನೀಡುವವರಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸ ಸಮಾರಂಭದಲ್ಲಿ ಮಾತನಾಡಿದ ಅವರು,...