ಜಮ್ಮುಕಾಶ್ಮೀರ ವಿಧಾನ ಸಭೆಯಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆ370ನೇ ವಿಧಿ ಮರುಸ್ಥಾಪನೆ ನಿರ್ಣಯ ಅಂಗೀಕಾರ
“ಪ್ರಮುಖ ಬೆಳವಣಿಗೆಯಲ್ಲಿ ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಬುಧವಾರ ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ. ಇಂದು ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ನ್ಯಾಶನಲ್ ಕಾನ್ಫರೆನ್ಸ್...