ಬಿಜೆಪಿ ಬಣ ರಾಜಕೀಯಕ್ಕೆ ಬ್ರೇಕ್ ಬೀಳತ್ತಾ ಬೆಂಗಳೂರಿಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ
ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತು ಭಿನ್ನಮತ ಚಟುವಟಿಕೆಗಳ ನಡುವಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಗುರುವಾರ ಬೆಂಗಳೂರಿಗೆ ಭೇಟಿ ನೀಡಿದ್ದು, ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ...