ನಟ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ಮಂಜೂರು ನೀಡಿದ ತೆಲಂಗಾಣ ಹೈ ಕೋರ್ಟ್
“ಪುಷ್ಪ-2: ದಿ ರೂಲ್’ ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ತೆಲುಗು ಸೂಪರ್ಸ್ಟಾರ್ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 4ರಂದು ಹೈದರಾಬಾದ್ನ...