ನವೆಂಬರ್ 25ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ: 15 ಮಸೂದೆ ಮಂಡನೆಗೆ ಸರ್ಕಾರ ಸಿದ್ಧತೆ ಮಾನ್ಸೂನ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಿದ ನಂತರ ಜಂಟಿ ಸಂಸತ್ತಿನ ಸಮಿತಿಗೆ (JPC) ಕಳುಹಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯ ಮೇಲೆ ಎಲ್ಲರ...
“ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದ್ದು, ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ,...
“ಭಾರತೀಯ ಜನತಾ ಪಕ್ಷದ ನೇತೃತ್ವದ ಮಹಾಯುತಿ ಮೈತ್ರಿಯು ಮಹಾರಾಷ್ಟ್ರದಲ್ಲಿ ಗೆಲುವಿನ ನಗೆ ಬೀರಿದೆ. ಮಹಾ ವಿಕಾಸ್ ಅಘಾಡಿ ವಿರುದ್ಧ ಪ್ರಬಲ ಗೆಲುವು ಸಾಧಿಸಿದೆ, ಪ್ರತಿಪಕ್ಷ ಇಂಡಿಯಾ ಬಣವು ಜಾರ್ಖಂಡ್ ಗೆಲುವಿಗೆ ಸಿದ್ಧವಾಗಿದೆ ಎಂದು ಚುನಾವಣಾ...
ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಈಗ ಪ್ರಕಟವಾಗಿದೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯಶಾಲಿಯಾಗಿದೆ. ಮೊದಲಿಂದಲೂ ಕಾರ್ಯಕರ್ತರ ಪಕ್ಷ ಅಂತ ಹೇಳಿಕೊಂಡು ಬರುತ್ತಿದ್ದ ಬಿಜೆಪಿ ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಕೆಲವು...
ಪೊಲೀಸ್ ಇಲಾಖೆ,ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ ಒಳಗಾಗಿ ಕಾಡಿನ ಬದಿಯಲ್ಲಿ ಜೀವನ ನೆಡೆಸುತ್ತಿದ್ದ ಅಮಾಯಕ ಜನರ ಕಷ್ಟ ಇನ್ನೂ ಮುಗಿದ್ದಂತೆ ಇಲ್ಲ ಎನ್ನುವಂತೆ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ಪ್ರಕರಣದಲ್ಲಿ ತನಿಖೆಯ...
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 2024-25ರ ಆರ್ಥಿಕ ವರ್ಷದಲ್ಲಿ ಅಲ್ಪಾವಧಿ ಕೃಷಿ ಸಾಲಗಳ (ಎಸ್‌ಎಒ) ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು. ನಬಾರ್ಡ್‌ನ ಕೃಷಿ ಸಾಲವನ್ನು...
“: ಅಸ್ಸಾಂ ಸರ್ಕಾರ ಗುರುವಾರ ಕರೀಂಗಂಜ್ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಬರಾಕ್ ಕಣಿವೆಯಲ್ಲಿರುವ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ. ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಪಟ್ಟಣ...
“ಪಡಿತರ ಚೀಟಿಗಳ ಡಿಜಿಟಲೀಕರಣದಿಂದಾಗಿ ದೇಶದ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಆಧಾರ್ ಮತ್ತು eKYC ವ್ಯವಸ್ಥೆಯ ಮೂಲಕ ಪರಿಶೀಲನೆಯ ನಂತರ, 5 ಕೋಟಿ 80 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳು ನಕಲಿ ಎಂದು...
ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದರೆ ಏನೂ ಹೇಳಲಿಕ್ಕೆ ಆಗಲ್ಲಾ. ರಾಜ್ಯ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದು, ಈ ಹೇಳಿಕೆ ಹಲವರ ಹುಬ್ಬೇರುವಂತೆ ಮಾಡಿದೆ. ಮೈಸೂರಿನಲ್ಲಿ...
ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಿರುವ ಆಡಳಿತರೂಢ ಆಮ್ ಆದ್ಮಿ ಪಕ್ಷ(ಎಎಪಿ) ಗುರುವಾರ ತನ್ನ 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 11 ಅಭ್ಯರ್ಥಿಗಳಲ್ಲಿ ಆರು...